28 ಕ್ಷೇತ್ರಗಳ ಪೈಕಿ ಕನಿಷ್ಠ 9ರಲ್ಲಿ ಗೆಲುವು ಖಚಿತ ಎಂಬ ವಿಶ್ವಾಸ ಕಾಂಗ್ರೆಸ್‌ ಪಕ್ಷಕ್ಕೆ.

  • 10 days ago
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಲೋಕಸಭೆ ಬೆನ್ನಲ್ಲೇ ಮೂರು ಪಕ್ಷದಲ್ಲೂ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ಭರ್ಜರಿ ಬಹುಮತ ಗಳಿಸಿದ್ದ ಕಾಂಗ್ರೆಸ್‌ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು.After the Lok Sabha elections in Karnataka, BJP and JDS have formed an alliance and after the Lok Sabha elections, the calculation of victory has started for all the three parties. The 2024 Lok Sabha elections were a question of prestige for the Congress, which had won a huge majority by guaranteeing schemes during the 2023 assembly elections.

##RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #POK

Recommended