ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ  ಈಶ್ವರಪ್ಪ ವಿರುದ್ಧ ಅಪ ಪ್ರಚಾರ

  • 6 days ago
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ತಮ್ಮ ವಿರುದ್ಧ ಅಪ ಪ್ರಚಾರ ನಡೆಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಫಲಿತಾಂಶ ತಡೆ ಹಿಡಿಯಬೇಕು ಎಂದು ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.KS Eshwarappa, a non-party candidate from Shimoga Constituency, has urged the Election Commission to take action against BJP candidate B.Y. Raghavendra during the Lok Sabha elections and to withhold the result.

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi

Recommended