ಎಲಿಮಿನೇಟರ್ ಪಂದ್ಯದಲ್ಲಿ RCB ವಿರುದ್ಧ ಕಣಕ್ಕಿಳಿಯೋದು ಯಾರು? RR or SRH?

  • 15 days ago
ಆರ್ ಸಿಬಿ ಗೆಲುವಿಗೆ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಇನ್ನು ಆರ್‌ಸಿಬಿ ತಂಡ ಕಣಕ್ಕಿಳಿಯಬೇಕಿರುವುದು ಎಲಿಮಿನೇಟರ್ ಪಂದ್ಯದಲ್ಲಿ. ಈ ಮ್ಯಾಚ್‌ನಲ್ಲಿ ಫಾಫ್ ಪಡೆಯ ಎದುರಾಳಿ ಯಾರು ಎಂಬುದೇ ಈಗ ಕುತೂಹಲ ಮೂಡಿದೆ.

IPL 2024 Playoffs: Who Will Play Qualifier 1 and Eliminator?
#RCBvsCSK #ChinnaswamyStadium #Viratkohli #MSDhoni #RCBPlayingXI #RCBbowlers #CSKbowlers #BengaluruRain #RCBFans #IPL2024 #RCBbatsman #Siraj #RuturajGaikwad #FafduPlessis #RCBplayoffs
~ED.32~PR.28~HT.188~

Recommended